Vijaypura

ಚಲಿಸುತ್ತಿದ್ದ ರೈಲಿಗೆ ಅಪರಿಚಿತ ವ್ಯಕ್ತಿ ತಲೆಕೊಟ್ಟು ಆತ್ಮಹತ್ಯೆಗೆ ಶರಣು

Share

ಚಲಿಸುತ್ತಿದ್ದ ರೈಲಿಗೆ ಅಪರಿಚಿತ ವ್ಯಕ್ತಿ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿಜಯಪುರದ ಅಲಿಯಾಬಾದ್ ರೈಲ್ವೆ ಗೇಟ್ ಬಳಿ ನಡೆದಿದೆ. ಇನ್ನು ಅಪರಿಚಿತ ವ್ಯಕ್ತಿಯ ದೇಹ ತುಂಡು ತುಂಡಾಗಿದೆ. ದೇಹ ಹಾಗೂ ತಲೆ ಬೇರ್ಪಟ್ಟಿವೆ.

ಘಟನಾ ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಿಜಯಪುರ ರೈಲ್ವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

Tags:

error: Content is protected !!