ಖಾನಾಪೂರದ ಮಾಜಿ ಶಾಸಕಿ ಎಐಸಿಸಿ ಕಾರ್ಯದರ್ಶಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಅವರು ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷರಾದ ಡಾಕ್ಟರ್ ಮಲ್ಲಿಕಾರ್ಜುನ ಖರ್ಗೆ ಜೀ ಅವರನ್ನು ಭೇಟಿಯಾಗಿ ಪುಷ್ಪಗುಚ್ಛ ನೀಡಿ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದರು
ಈ ಸಂದರ್ಭದಲ್ಲಿ ಕೆಲವು ಸಮಯ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಅವರೊಂದಿಗೆ ಆತ್ಮೀಯವಾಗಿ ಎಐಸಿಸಿ ಅಧ್ಯಕ್ಷರಾದ ಡಾಕ್ಟರ್ ಮಲ್ಲಿಕಾರ್ಜುನ ಖರ್ಗೆ ಅವರು ಮಾತನಾಡಿ ಮಾರ್ಗದರ್ಶನ ನೀಡಿದರು.
ಅಲ್ತಾಫ್ ಎಂ ಬಸರೀಕಟ್ಟಿ
ಇನ್ ನ್ಯೂಸ್ ಖಾನಾಪೂರ