BELAGAVI

ನಮ್ಮದು ಯಾವುದೇ ಬಣವಿಲ….ಯಾರೂ ಎತ್ತಿಕೊಳ್ಳುತ್ತಾರೋ ಅವರ ಕೂಸು ನಾವು…

Share

ಕಾಗವಾಡ ಕ್ಷೇತ್ರದಿಂದ ಮೊದಲ ಬಾರಿ ಡಿಸಿಸಿ ಬ್ಯಾಂಕಿನ ಚುನಾವಣೆಗೆ ಸ್ಪರ್ಧಿಸಿ ಶಾಸಕ ರಾಜು ಕಾಗೆ ಅವರು ಅವಿರೋಧವಾಗಿ ಆಯ್ಕೆಯಾದರು.

ಕಾಗವಾಡ ಕ್ಷೇತ್ರದಿಂದ ಮೊದಲ ಬಾರಿ ಡಿಸಿಸಿ ಬ್ಯಾಂಕಿನ ಚುನಾವಣೆಗೆ ಸ್ಪರ್ಧಿಸಿ ಶಾಸಕ ರಾಜು ಕಾಗೆ ಅವರು ಅವಿರೋಧವಾಗಿ ಆಯ್ಕೆಯಾದರು. ಈ ವೇಳೆ ಅವರ ಬೆಂಬಲಿಗರ ಹರ್ಷ ಮುಗಿಲು ಮುಟ್ಟಿತ್ತು.

ಈ ವೇಳೆ ಮಾತನಾಡಿದ ಡಿಸಿಸಿ ಬ್ಯಾಂಕ್ ನಿರ್ದೇಶಕ ರಾಜು ಕಾಗೆ ಅವರು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರ ನೇತೃತ್ವದಲ್ಲಿ ಇಂದು ಅವಿರೋಧವಾಗಿ ತಮ್ಮನ್ನು ಆಯ್ಕೆ ಮಾಡಲಾಗಿದೆ. ನಮಗೆ ನೀಡಿದ ಅವಕಾಶವನ್ನು ಸದುಪಯೋಗವನ್ನು ಪಡೆದು ಒಳ್ಳೆಯ ಕೆಲಸವನ್ನು ಮಾಡುತ್ತೇನೆ. ನಮ್ಮಲ್ಲಿ ಯಾವುದೇ ಪೇನಲ್ ಅಥವಾ ಬಣವಿಲ್ಲ. ನಾವು ಯಾವ ಬಣದೊಂದಿಗೂ ಇಲ್ಲ. ಯಾರು ಎತ್ತಿಕೊಳ್ಳುತ್ತಾರೋ ಅವರ ಕೂಸು ನಾವು ಎಂದರು.

Tags:

error: Content is protected !!