goa

ಗೋವಾ ಜಿಲ್ಲಾ ಪಂಚಾಯತ್ ಚುನಾವಣೆ:

Share

ಖಾನಾಪೂರದ ಮಾಜಿ ಶಾಸಕಿ ಹಾಗೂ ಎಐಸಿಸಿ ಕಾರ್ಯದರ್ಶಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಅವರು ಗೋವಾದಲ್ಲಿ ಮುಂಬರುವ ಜಿಲ್ಲಾ ಪಂಚಾಯತ್ ಚುನಾವಣೆಯ ಕಣದಲ್ಲಿ ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ..

ಎಐಸಿಸಿ ಕಾರ್ಯದರ್ಶಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಅವರು ಇಂದು ಗೋವಾದ ಕೋಲ್ವಾ ಮತ್ತು ಬೆನೌಲಿಮ್ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಬಿರುಸಿನ ಪ್ರಚಾರ ಕೈಗೊಂಡರು. ಈ ಇಬ್ಬರು ಅಭ್ಯರ್ಥಿಗಳು ಕ್ರಿಯಾಶೀಲ ಯುವ ಮಹಿಳೆಯರಾಗಿದ್ದು, ಜನಸೇವೆ ಮಾಡುವ ತುಡಿತ ಹೊಂದಿದ್ದಾರೆ. ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗಾಗಿ ಹಸ್ತದ ಗುರುತಿಗೆ ಮತ ನೀಡುವ ಮೂಲಕ ಇವರನ್ನು ಹೆಚ್ಚಿನ ಬಹುಮತದಿಂದ ಆರಿಸಿ ತರಬೇಕು ಎಂದು ಅವರು ಮತದಾರರಲ್ಲಿ ವಿನಂತಿಸಿದರು. ಈ ಸಂದರ್ಭದಲ್ಲಿ ಬಹುಸಂಖ್ಯೆಯಲ್ಲಿ ಮತದಾರರು ಉಪಸ್ಥಿತರಿದ್ದರು.

Tags:

error: Content is protected !!