KHANAPUR

ಭಾರತದ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಪ್ರಸನ್ನ ವರಾಳೆ ಅವರನ್ನು ಭೇಟಿಯಾಗಿ ಪುಷ್ಪಗುಚ್ಛ ನೀಡಿ ಗೌರವಿಸಿದ ಖಾನಾಪೂರ ಬಾರ್ ಅಸೋಸಿಯೇಶನ್ ಅಧ್ಯಕ್ಷ ಈಶ್ವರ್ ಘಾಡಿ

Share

ಖಾನಾಪೂರದ ನ್ಯಾಯವಾದಿ, ಖಾನಾಪೂರ ಬಾರ್ ಅಸೋಸಿಯೇಶನ್ ಅಧ್ಯಕ್ಷ ಈಶ್ವರ್ ಘಾಡಿ ಅವರು ಚಿಕ್ಕೋಡಿಯ ನೂತನ ನ್ಯಾಯಾಲಯ ಸಂಕೀರ್ಣ ಹಾಗೂ ವಕೀಲರ ಸಂಘದ ಕಟ್ಟಡ ಉದ್ಘಾಟನಾ ಸಮಾರಂಭಕ್ಕೆ ಆಗಮಿಸಿದ್ದ ಭಾರತದ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಪ್ರಸನ್ನ ವರಾಳೆ ಅವರನ್ನು ಭೇಟಿಯಾಗಿ ಪುಷ್ಪಗುಚ್ಛ ನೀಡಿ ಗೌರವಿಸಿದರು

ಮಲೆನಾಡಿನ ಸೊಬಗಿನಲ್ಲಿರುವ ಖಾನಾಪೂರ ತಾಲೂಕಿನ ಐತಿಹಾಸಿಕ ಸ್ಥಳಗಳನ್ನು ವೀಕ್ಷಣೆ ಮಾಡಿ ಮತ್ತು ಖಾನಾಪೂರ ನ್ಯಾಯಾಲಯ ಸಂಕೀರ್ಣಕ್ಕೆ ಭೇಟಿ ನೀಡಿ ಮಾರ್ಗದರ್ಶನ ನೀಡುವಂತೆ ಈ ಸಂದರ್ಭದಲ್ಲಿ ಖಾನಾಪೂರ ಬಾರ್ ಅಸೋಸಿಯೇಶನ್ ಪರವಾಗಿ ನ್ಯಾಯವಾದಿ ಈಶ್ವರ್ ಘಾಡಿ ಅವರು ಗೌರವಪೂರ್ವಕವಾಗಿ ವಿನಂತಿಸಿದರು ಈ ಸಂದರ್ಭದಲ್ಲಿ ಇನ್ನಿತರ ನ್ಯಾಯವಾದಿಗಳು ಉಪಸ್ಥಿತರಿದ್ದರು.

Tags:

error: Content is protected !!