Dharwad

ಬೆಳ್ಳಂ ಬೆಳಗ್ಗೆ ಮಹಿಳೆ ಕೊರಳಲ್ಲಿ ಚಿನ್ನ ದೋಚಿಕೊಂಡು ಪರಾರಿಯಾದ ಖದೀಮ ಕಳ್ಳರು….

Share

ಬೈಕನಲ್ಲಿ ಬಂದ ಖದೀಮ ಕಳ್ಳರು ಮಹಿಳೆಯ ಕೊರಳಿನಲ್ಲಿದ್ದ ಚಿನ್ನದ ಸರ್ ಕಿತ್ತುಕೊಂಡು ಹೋಗಿರುವ ಘಟನೆ ಧಾರವಾಡದಲ್ಲಿ ನಡೆದಿದ್ದು, ಸ್ಥಳೀಯರು ಬೆಚ್ಚಿಬಿದಿದ್ದಾರೆ. ಕಳ್ಳರ ಕೃತ್ಯ ಸಿಸಿಟಿಯಲ್ಲಿ ಸೆರೆಯಾಗಿದೆ.‌

ವೈ ಧಾರವಾಡ ಗಾಂಧಿ ನಗರದ ಬಳಿಯಲ್ಲಿ ಶನಿವಾರದಂದು ಈ ಘಟನೆ ನಡೆದಿದ್ದು, ಖದೀಮ ಕಳ್ಳರ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಘಟನೆಯ ಕುರಿತು ಈಗಾಗಲೇ ಧಾರವಾಡ ವಿದ್ಯಾಗಿರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾಹಿತಿ ಕಲೆ ಹಾಕಿದ್ದು, ಕಳ್ಳರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

Tags:

error: Content is protected !!