BELAGAVI

ಗೋವಾ ರಾಜ್ಯಮಟ್ಟದ ಸ್ಕೇಟಿಂಗ್ ಸ್ಪರ್ಧೆಯಲ್ಲಿ ಬೆಳಗಾವಿಯ ಅಮಿಷಾ ವೆರ್ಣೇಕರ್ ಅದ್ಭುತ ಸಾಧನೆ

Share

ಗೋವಾದಲ್ಲಿ ನಡೆದ ರಾಜ್ಯಮಟ್ಟದ ಸ್ಕೇಟಿಂಗ್ ಸ್ಪರ್ಧೆಯಲ್ಲಿ ಬೆಳಗಾವಿಯ ಪ್ರತಿಭೆ ಅಮಿಷಾ ವೆರ್ಣೇಕರ್ ಅದ್ಭುತ ಪ್ರದರ್ಶನ ನೀಡಿ ಎರಡು ಚಿನ್ನದ ಪದಕಗಳನ್ನು ಗೆದ್ದಿದ್ದಾಳೆ.


300ಕ್ಕೂ ಹೆಚ್ಚು ಸ್ಕೇಟರ್‌ಗಳು ಭಾಗವಹಿಸಿದ್ದ ಈ ಕ್ರೀಡಾಕೂಟದಲ್ಲಿ ಅಮಿಷಾ ಈ ಸಾಧನೆ ಮಾಡಿದ್ದಾಳೆ.ಅಮಿಷಾ ಅವರು ತರಬೇತುದಾರರಾದ ಸೂರ್ಯಕಾಂತ್ ಹಿಂಡಲಗೇಕರ್ ಮತ್ತು ತಂಡದ ಮಾರ್ಗದರ್ಶನದಲ್ಲಿ ತರಬೇತಿ ಪಡೆಯುತ್ತಿದ್ದು, ಇವರ ಈ ಸಾಧನೆಗೆ ಡಾ. ಪ್ರಭಾಕರ್ ಕೋರೆ ಹಾಗೂ ಇತರ ಗಣ್ಯರು ಹರ್ಷ ವ್ಯಕ್ತಪಡಿಸಿದ್ದಾರೆ.

Tags:

error: Content is protected !!