Chikkodi

ಕಾಂಗ್ರೆಸ್ ಮತ್ತು ರಾಷ್ಟ್ರವಾದಿ ಕಾಂಗ್ರೆಸ್ ಕಾರ್ಯಕರ್ತರ ಆಗಮನದಿಂದ ನಿಪ್ಪಾಣಿ ಕ್ಷೇತ್ರದಲ್ಲಿ ಬಿಜೆಪಿ ಪಕ್ಷಕ್ಕೆ ಮತ್ತಷ್ಟು ಬಲ;ಶಾಸಕಿ ಶಶಿಕಲಾ ಜೊಲ್ಲೆ ಅಭಿಮತ

Share

ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರ ಕೇಂದ್ರ ಸರ್ಕಾರದ ಅಭಿವೃದ್ದಿ ಕಾರ್ಯಗಳನ್ನು ಹಾಗೂ ನಿಪ್ಪಾಣಿ ಕ್ಷೇತ್ರದಲ್ಲಿ ನಾನು ಮಾಡಿರುವ ಅಭಿವೃದ್ದಿ ಕಾರ್ಯಗಳನ್ನು ಮೆಚ್ಚಿ ನಿಪ್ಪಾಣಿ ಮತಕ್ಷೇತ್ರದ ಕಾರದಗಾ ಗ್ರಾಮದ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಸುಮಿತ್ರಾ ಉಗಳೆ,ಸುದೀಪ ಉಗಳೆ,ಕಿರಣ ಟಕಳೆ,ರಜಿಂತ ಕದಂ, ಅಪ್ಪಾಸಾಬ ಖೋತ,ಆನಂದ ಚವ್ಹಾನ,ಜ್ಯೋತಿಬಾ ಕಾಂಬಳೆ, ಸಾಗರ ಖೋತ,ನಾಗೇಶ ಉಗಳೆ, ಮಹಾಲಿಂಗ ಖೋತ,ಬಾಬಾಸಾಹೇಬ ಪಾಟೀಲ, ಪ್ರಥಮೆಶ ನೆಜೆ,ದೀಪಕ ಉಗಳೆ,ಅನಿಲ ಉಗಳೆ,ಹಾಗೂ
ಅವರ ತಂಡದ ಸದಸ್ಯರು 50 ಕ್ಕೂ ಅಧಿಕ ಕಾರ್ಯಕರ್ತರು ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷ ತೊರೆದು ನಮ್ಮ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದು, ಅವರನ್ನು ಮಾಜಿ ಸಚಿವರು ಶಾಸಕರಾದ ಶಶಿಕಲಾ ಜೊಲ್ಲೆ ಹಾಗೂ ಮಾಜಿ ಸಂಸದರಾದ ಅಣ್ಣಾಸಾಹೇಬ ಜೊಲ್ಲೆ ಯವರು ಆತ್ಮೀಯವಾಗಿ ಭಾರತೀಯ ಜನತಾ ಪಕ್ಷಕ್ಕೆ ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ಹಾಲಸಿದ್ದನಾಥ ಸಕ್ಕರೆ ಕಾರ್ಖಾನೆ ಅಧ್ಯಕ್ಷರಾದ ಎಂ. ಪಿ ಪಾಟೀಲ,ಸಂಚಾಲಕರಾದ ಶರದ ಜಂಗಟೆ, ಶ್ರೀಕಾಂತ ಬನ್ನೇ ಸಮಿತ ಸಾಸನೆ, ಬಾಳಾಸಾಹೇಬ ಕದಂ,ಪ್ರಕಾಶ ಶಿಂಧೆ, ಯುನೂಸ್ ಮುಲ್ಲಾ,ಸಾಗರ ದೇಸಾಯಿ, ದಿಲೀಪ ಖೋತ,ಪ್ರಕಾಶ ಶಿಂಧೆ,ಸ್ಥಳೀಯ ಮುಖಂಡರು ಹಾಗೂ ಗ್ರಾಮಸ್ಥರು ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Tags:

error: Content is protected !!