ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ವಿಜಯಪುರ ನಗರದ ಜಿಲ್ಲಾಸ್ಪತ್ರೆಯಲ್ಲಿ ಆವರಣದಲ್ಲಿ ನಡೆದಿದೆ. ಇದು ಕೊಲೆಯೋ ಅಥವಾ ಆತ್ಮಹತ್ಯೆ ಹತ್ಯೆಯೋ ಪೊಲೀಸ್ ತನಿಖೆ ಬಳಿಕ ತಿಳಿದು ಬರಬೇಕಿದೆ. ಸಂಪೂರ್ಣ ಮೂಖ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಗಾಂಧಿಚೌಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

