ಖಾನಾಪೂರದ ಮಾಜಿ ಶಾಸಕಿ ಎಐಸಿಸಿ ಕಾರ್ಯದರ್ಶಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಅವರು ಪುದುಚೇರಿಯಲ್ಲಿ ಪಕ್ಷದ ಕಾರ್ಯಾಲಯದಲ್ಲಿ ಪಕ್ಷ ಸಂಘಟನೆಗೆ ಮಾರ್ಗದರ್ಶನ ನೀಡಿದರು

ಈ ಸಂದರ್ಭದಲ್ಲಿ ಮುಂಬರುವ ಚುನಾವಣೆಯಲ್ಲಿ ಎಮ್ ಎಲ್ ಎ ಟಿಕೇಟ್ ಆಕಾಂಕ್ಷಿಗಳು ಭೇಟಿಯಾಗಿ ಎಐಸಿಸಿ ಕಾರ್ಯದರ್ಶಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಅವರಿಂದ ಚುನಾವಣೆ ಹಿನ್ನೆಲೆಯಲ್ಲಿ ಚರ್ಚೆ ನಡೆಸಿ ಮಾರ್ಗದರ್ಶನ ಪಡೆದುಕೊಂಡರು ಈ ಸಂದರ್ಭದಲ್ಲಿ ಪಕ್ಷದ ಅಧ್ಯಕ್ಷ ಸೇರಿದಂತೆ ಇನ್ನಿತರ ಘಟಕದ ಅಧ್ಯಕ್ಷರಿಂದ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಅವರನ್ನು ಸತ್ಕರಿಸಿ ಗೌರವಿಸಿದರು
