Vijaypura

ಅದ್ದೂರಿಯಾಗಿ ಜರುಗಿದ ಬಸವೇಶ್ವರ ರಥೋತ್ಸವ

Share

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಬಸರಕೋಡ ಗ್ರಾಮದಲ್ಲಿ ಬಸವೇಶ್ವರ ಜಾತ್ರೆಯ ರಥೋತ್ಸವವು ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಅದ್ದೂರಿಯಾಗಿ ನಡೆಯಿತು. ರಥೋತ್ಸವವು ದೇವಸ್ಥಾನದ ಮುಖ್ಯ ದ್ವಾರದಿಂದ ನಂದಿ ದೇವಸ್ಥಾನದವರೆಗೆ ಸಾಗಿತು. ಸುತ್ತಮುತ್ತಲಿನ ಹಳ್ಳಿಗಳಿಂದ ಆಗಮಿಸಿದ್ದ ಭಕ್ತರು ರಥೋತ್ಸವಕ್ಕೆ ಬಾಳೆಹಣ್ಣು ಎಸೆದು ತಮ್ಮ ಹರಕೆಗಳನ್ನು ಸಲ್ಲಿಸಿದರು.

Tags:

error: Content is protected !!