National

ನಾನು ಸಾಯುವ ಒಳಗೆ ರಾಜ್ಯದಲ್ಲಿ ದಲಿತ ಸಿಎಂ ಆಗಬೇಕು; ಸಂಸದ ರಮೇಶ ಜಿಗಜಿಣಗಿ

Share

ರಾಜ್ಯಕ್ಕೆ ದಲಿತ ಮುಖ್ಯಮಂತ್ರಿ ಆಗಬೇಕು ಎಂದು ಮೊಟ್ಟಮೊದಲು ಹೇಳಿದ್ದು ನಾನೇ ಎಂದು ವಿಜಯಪುರ ಬಿಜೆಪಿ ಹಿರಿಯ ಸಂಸದ ರಮೇಶ ಜಿಗಜಿಣಗಿ ಹೇಳಿದರು.

 

ವಿಜಯಪುರ ನಗರದಲ್ಲಿ ಮಾದ್ಯಮಗಳ ಜೊತೆಗೆ ಮಾತನಾಡಿದ ಅವರು ನಾಲ್ಕು ವರ್ಷಗಳ ಹಿಂದೆ ತಾವು ಈ ಹೇಳಿಕೆ ನೀಡಿದ್ದಾಗ ಕಾಂಗ್ರೆಸ್ ನಲ್ಲಿದ್ದ ದಲಿತರು ಈಗ ಎಚ್ಚೆತ್ತುಕೊಂಡು ತಮ್ಮ ಹಕ್ಕನ್ನು ಕೇಳುತ್ತಿದ್ದಾರೆ.

ಅಂದು ಕೇಳಿದ್ದರೆ ಮಲ್ಲಿಕಾರ್ಜುನ ಖರ್ಗೆ ಅವರು ಮುಖ್ಯಮಂತ್ರಿ ಆಗುತ್ತಿದ್ದರು, ಆಗ ಪಕ್ಷ ಬೇರೆಯಾದರೂ ತಮ್ಮ ಸಮಾಜದವರು ಮುಖ್ಯಮಂತ್ರಿಯಾಗಿದ್ದಕ್ಕೆ ತಮಗೆಲ್ಲರಿಗೂ ಖುಷಿಯಾಗುತ್ತಿತ್ತು ಎಂದು ಅವರು ತಿಳಿಸಿದರು.

Tags:

error: Content is protected !!