Vijaypura

ಪಹಲ್ಗಾಂವನಲ್ಲಿ ಹತ್ಯೆಯಾದ ಪ್ರವಾಸಿಗರಿಗೆ ಶ್ರದ್ಧಾಂಜಲಿ

Share

ಕಳೆದ ವರ್ಷ ಪಹಲಗಾಮ್‌ನಲ್ಲಿ ಉಗ್ರರ ದಾಳಿಗೆ ಬಲಿಯಾದ ಪ್ರವಾಸಿಗರ ಆತ್ಮಕ್ಕೆ ಶಾಂತಿ ಕೋರಿ ವಿಜಯಪುರದಲ್ಲಿ ಬಿಜೆಪಿ ಜಿಲ್ಲಾ ಘಟಕದಿಂದ ಬುಧವಾರ ರಾತ್ರಿ ನಗರದ ಸಿದ್ದೇಶ್ವರ ದೇವಸ್ಥಾನದ ಬಳಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಈ ಘಟನೆಯಲ್ಲಿ 26 ಹಿಂದೂಗಳು ಸಾವನ್ನಪ್ಪಿದ್ದು, ಘಟನೆ ನಡೆದು ಒಂದು ವರ್ಷವಾದ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಮೇಣದ ಬತ್ತಿ ಹಚ್ಚಿ, ಮೌನ ಆಚರಿಸಿ ಹುತಾತ್ಮರಿಗೆ ಗೌರವ ಸಲ್ಲಿಸಿದರು.

Tags:

error: Content is protected !!