ಚಿಕ್ಕೋಡಿ:ಅನುಮಾನಸ್ಪದ ಸ್ಥಿತಿಯಲ್ಲಿ ಅಟೊ ಡ್ರೈವರ್ ನ ಶವ ಪತ್ತೆಯಾದ ಘಟನೆ ಚಿಕ್ಕೋಡಿ
ಪಟ್ಟಣದ ಹಾಲಟ್ಟಿಯಲ್ಲಿ ನಡೆದಿದೆ.

ಕಳೆದ ರಾತ್ರಿ ಮನೆಯಿಂದ ಅಟೊ ಸಮೇತ ಹೋಗಿದ್ದ ವ್ಯಕ್ತಿ ಶವ ಪತ್ತೆಯಾಗಿದೆ.ಬಂದೇನವಾಜ( ರಾಜಾ ) ರಂಜಾನ್ 41 ಸಾವನ್ನಪ್ಪಿದ ವ್ಯಕ್ತಿ ಎಂದು ತಿಳಿದು ಬಂದಿದೆ.ಮೃತನೂ
ಚಿಕ್ಕೋಡಿ ಪಟ್ಟಣದ ಮುಲ್ಲಾ ಪ್ಲಾಟ್ ನ ನಿವಾಸಿ.ಸ್ಥಳಕ್ಕೆ ಚಿಕ್ಕೋಡಿ ಪೊಲೀಸರು ಭೇಟಿ ನೀಡಿದ್ದಾರೆ.
ಸೋಕೊ ಪಾರೆನ್ಸಿಕ್ ತಂಡದಿಂದ ಪರಿಶೀಲನೆ ನಡೆಸಲಾಗುತ್ತಿದೆ.
