Dharwad

ಧಾರವಾಡ ಜಿಲ್ಲಾ ಲಸಿಕಾ ಉಗ್ರಾಣ ಕೇಂದ್ರ ಉದ್ಘಾಟಿಸಿದ ಕೇಂದ್ರ ಸಚಿವ ಜೋಶಿ& ಗೂಂಡೂರಾವ್.

Share

ಧಾರವಾಡದ ಜಿಲ್ಲಾ ಆರೋಗ್ಯಾಧಿಕಾರಿಗಳ ಕಚೇರಿ ಆವರಣದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಹಭಾಗಿತ್ವದಲ್ಲಿ ನಿರ್ಮಿಸಲಾಗಿರುವ ಜಿಲ್ಲಾ ಲಸಿಕಾ ಉಗ್ರಾಣ ಕೇಂದ್ರವನ್ನು ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಅವರು ಜಂಟಿಯಾಗಿಯೇ ಉದ್ಘಾಟಿಸಿದರು.

V- ಧಾರವಾಡ ಜಿಲ್ಲೆಗೆ ಬರುವ ಲಸಿಕೆ ಹಾಗೂ ವಿವಿಧ ಔಷಧಿಗಳನ್ನು ಶೇಖರಿಸಿ ಇಡಲು ಈ ಉಗ್ರಾಣವನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಹಭಾಗಿತ್ವದೊಂದಿಗೆ ನಿರ್ಮಿಸಲಾಗಿದೆ. ಕೇಂದ್ರವನ್ನು ಉದ್ಘಾಟಿಸಿದ ಸಚಿವರುಗಳು, ಕೇಂದ್ರದಲ್ಲಿರುವ ವಿವಿಧ ಸೌಕರ್ಯಗಳನ್ನು ಪರಿಶೀಲಿಸಿದರು. ಶಾಸಕರಾದ ಅರವಿಂದ ಬೆಲ್ಲದ, ಎನ್.ಎಚ್.ಕೋನರಡ್ಡಿ, ಎಚ್.ಎಫ್.ಜಕ್ಕಪ್ಪನವರ, ಮೇಯರ್ ಜ್ಯೋತಿ ಪಾಟೀಲ, ಜಿಲ್ಲಾಧಿಕಾರಿ ಆರ್.ಸ್ನೇಹಲ್ ಸೇರಿದಂತೆ ಇತರರು ಈ ಸಂದರ್ಭದಲ್ಲಿದ್ದರು.

Tags:

error: Content is protected !!