Vijaypura

ಬಿಸಿಲಿನ ತಾಪಕ್ಕೆ ಆಲಮಟ್ಟಿ ಜಲಾಶಯದಲ್ಲಿ ಕುಸಿತವಾದ ನೀರು

Share

• ಆಲಮಟ್ಟಿಯಲ್ಲಿ ಕುಸಿತ ಕಂಡ ನೀರಿನ ಮಟ್ಟ
• ಕೇವಲ 12 ಟಿಎಂಸಿ ನೀರು ಮಾತ್ರ ಲಭ್ಯ
• 42 ಡಿಗ್ರಿ ಬಿಸಿಲಿಗೆ ನೀರು ಭಾರಿ ಆವಿಯ
• ವಿಜಯಪುರ-ಬಾಗಲಕೋಟೆ ಜಿಲ್ಲೆಯಲ್ಲಿ ನೀರಿನ ಭೀತಿ

ವಿಜಯಪುರ ಮತ್ತು ಬಾಗಲಕೋಟೆ ಅವಳಿ ಜಿಲ್ಲೆಗಳು ತೀವ್ರ ನೀರಿನ ಅಭಾವವನ್ನು ಎದುರಿಸುತ್ತಿವೆ. 42 ಡಿಗ್ರಿ ಸೆಲ್ಸಿಯಸ್ ತಲುಪಿದ ತಾಪಮಾನದಿಂದಾಗಿ ಆಲಮಟ್ಟಿ ಜಲಾಶಯದಲ್ಲಿ ನೀರಿನ ಮಟ್ಟ ಗಣನೀಯವಾಗಿ ಕುಸಿದಿದೆ. ಸದ್ಯ, ಆಲಮಟ್ಟಿ ಜಲಾಶಯದಲ್ಲಿ ಕೇವಲ 12 ಟಿಎಂಸಿ ನೀರು ಮಾತ್ರ ಬಳಕೆಗೆ ಲಭ್ಯವಿದ್ದು, ಇದು ಅವಳಿ ಜಿಲ್ಲೆಯ ಜನರಲ್ಲಿ ನೀರಿನ ಕೊರತೆಯ ಬಗ್ಗೆ ಆತಂಕ ಮೂಡಿಸಿದೆ.

 

Tags:

error: Content is protected !!