Vijaypura

ಸಿಎಂ ಬದಲಾವಣೆ ಸಚಿವ ಶಿವಾನಂದ ಪಾಟೀಲ್ ಪ್ರತಿಕ್ರಿಯೆ

Share

ವಿಜಯಪುರದಲ್ಲಿ ಮಂಗಳವಾರ, ಜವಳಿ ಸಚಿವ ಶಿವಾನಂದ ಪಾಟೀಲ ಅವರು ಸಿಎಂ ಬದಲಾವಣೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಕಳೆದ ಮೂರು ವರ್ಷಗಳಿಂದ ಈ ಬಗ್ಗೆ ಪ್ರಚಾರ ನಡೆಯುತ್ತಿದೆ, ಆದರೆ ಪಕ್ಷದ ನಿರ್ಧಾರ ಅಂತಿಮ. ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಯಾವುದೇ ಅಡೆತಡೆಯಿಲ್ಲ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಸಚಿವರು ಮತ್ತು ಶಾಸಕರು ಎಲ್ಲರೂ ಕೆಲಸ ಮಾಡುತ್ತಿದ್ದಾರೆ ಎಂದು ಅವರು ತಿಳಿಸಿದರು

Tags:

error: Content is protected !!