ಬೆಳಗಾವಿಯ ಕುಮಾರಸ್ವಾಮಿ ಲೇಔಟ್’ನ ರಹಿವಾಸಿ ಮತ್ತು ನ್ಯಾಯ ಬೆಲೆ ಅಂಗಡಿಯ ಮಾಲೀಕ ಜಾಯಂಟ್ಸ್’ನ ಮಾಜಿ ಅಧ್ಯಕ್ಷ ಯಲ್ಲಪ್ಪ ಗಾವಡು ಪಾಟೀಲ್(63) ಅವರು ಅನಾರೋಗ್ಯದಿಂದ ನಿಧನರಾದರು.

ಮೃತರು ಸಹೋದರ, ಪತ್ನಿ, ಪುತ್ರ,ಸೊಸೆ, ಪುತ್ರಿ, ಅಳಿಯ ಸೇರಿದಂತೆ ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ಸದಾಶಿವನಗರದಲ್ಲಿ ಇಂದು ಮೃತರ ಅಂತ್ಯಕ್ರಿಯೆ ನೆರವೇರಿತು.
