ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಅಥರ್ಗಾ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಪಲ್ಸ್ ಪೋಲಿಯೋ ಕಾರ್ಯಕ್ರಮ ನಡೆಯಿತು. PHCO ಶ್ರೀಮತಿ ರೇಣುಕಾ ಅಣಮಿ. ಹಾಗೂ HIO ಅನಿಲ್ ರಾಠೋಡ. ಆಶಾ ಕರ್ತೆಯಾದ ಗಿರಿಜಾ ಹಾಗೂ ಅಂಗನವಾಡಿ ಸಿಬ್ಬಂದಿಗಳು 5 ವರ್ಷದ ಒಳಗಿನ ಮಕ್ಕಳಿಗೆ ಪಲ್ಸ ಪೋಲಿಯೋ ಲಸಿಕೆ ಹಾಕಿದರು.