ಬೆಳಗಾವಿಯ ಖಾದರವಾಡಿಯ ರಹಿವಾಸಿ ದಿಗಂಬರ ಮುರಳಿಧರ ಕಾಕಡೆ (87) ಅವರು ಇಂದು ನಿಧನರಾದರು.

ಮೃತರು ಪತ್ನಿ, ಇಬ್ಬರು ಸುಪುತ್ರಿಯರು, ಅಳಿಯಂದಿರು, ಸುಪುತ್ರ, ಸೊಸೆ, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ಸೋಮವಾರ ಬೆಳಿಗ್ಗೆ 8 ಗಂಟೆಗೆ ಮೃತರ ಅಸ್ಥಿವಿಸರ್ಜನೆಯೂ ಖಾದರವಾಡಿ ಸ್ಮಶಾನಭೂಮಿಯಲ್ಲಿ ನೆರವೇರಲಿದೆ.
