hubbali

ಶಾಸಕ ಸಂತೋಷ್ ಲಾಡ್ ಗೆ ಮತ್ತೆ ಒಲಿದ ಸಚಿವ ಸ್ಥಾನ

Share

ಸಾಕಷ್ಟು ಚರ್ಚೆಗೆ ಕಾರಣವಾಗಿದ್ದ ಸಂಪುಟ ರಚನೆಯಲ್ಲಿ ಕಲಘಟಗಿ ಶಾಸಕ ಹಾಗೂ ಮಾಜಿ ಸಚಿವ ಸಂತೋಷ ಲಾಡ್ ಅವರಿಗೆ ಹೊಸ ಸಂಪುಟದಲ್ಲಿ ಮತ್ತೆ ಅವಕಾಶ ದೊರಕಿದೆ.

ಸಿಎಂ ಡಿ.ಕೆ.ಶಿವಕುಮಾರ ಅವರು ಸಚಿವ ಸಂತೋಷ ಲಾಡ್ ಅವರಿಗೆ ಆಹ್ವಾನ ನೀಡಿದ್ದು, ಇಂದು ಸಂಜೆ ಸಚಿವರಾಗಿ ಲಾಡ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಡಿ.ಕೆ.ಶಿವಕುಮಾರ ಅವರ ಸಂಪುಟದಲ್ಲಿ ಹಲವರು ಹಲವು ರೀತಿಯಲ್ಲಿ ಪ್ರಯತ್ನ ಮಾಡುತ್ತಿದ್ದರು. ಆದರೆ, ಪಕ್ಷದ ನಿಷ್ಠಾವಂತ ಕಾರ್ಯಕರ್ತರಂತೆ ಇರುವ ಸಂತೋಷ ಲಾಡ್ ಅವರನ್ನ ಪಕ್ಷ ಜೊತೆಗಿರಿಸಿಕೊಂಡು, ಅಧಿಕಾರ ನೀಡಿದೆ.

Tags:

error: Content is protected !!