Hukkeri

ಹುಕ್ಕೇರಿ : ಯಮಕನಮರ್ಡಿಯಲ್ಲಿ ನಿಂತ ಕಾರಿಗೆ ಬೆಂಕಿ ಚಾಲಕ ಪ್ರಾಣಾಪಾಯದಿಂದ ಪಾರು.

Share

ಹುಕ್ಕೇರಿ ತಾಲೂಕಿನ ಯಮಕನಮರ್ಡಿ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ನಿಂತ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಭಾಗಂಶ ಕಾರು ಸುಟ್ಟ ಘಟನೆ ಜರುಗಿದ.
ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ನಿಲ್ಲ೮ಸಿದ್ದ ಕಾರಿಗೆ ಆಕಸ್ಮಿಕ ವಾಗಿ ಬಕಿ ಹತ್ತಿ ಉರಿಯಿತು.
ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳು ಆಗಮಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ ಅಗ್ನಿ ಅನಾಹುತದಿಂದ ಯಾವದೆ ಪ್ರಾಣ ಹಾನಿ ಸಂಭವಿಸಿಲ್ಕಾ ಈ ಕುರಿತು ಯಮಕನಮರ್ಡಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ಧಾಖಲಾಗಿದೆ.

Tags:

error: Content is protected !!