Vijaypura

ಆಲಮಟ್ಟಿ ಜಲಾಶಯಕ್ಕೆ ಬೆಳಕಿನ ಅಲಂಕಾರ; ಹರಿದು ಹೋಗುತ್ತಿರುವ ನೀರಿನ ಅಲಂಕಾರ ನೋಡಲು ಎರಡು ಕಣ್ಣು ಸಾಲದು

Share

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಉತ್ತರ ಕರ್ನಾಟಕ ಜೀವನದಿ ವಿಜಯಪುರ ಜಿಲ್ಲೆಯ ನಿಡಗುಂದಿ ತಾಲ್ಲೂಕಿನ ಆಲಮಟ್ಟಿ ಜಲಾಶಯಕ್ಕೆ ಬೆಳಕಿನ ಅಲಂಕಾರ ಮಾಡಲಾಗಿದೆ.
80ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ವಿಜಯಪುರದ ನಿಡಗುಂಡಿ ತಾಲೂಕಿನ ಆಲಮಟ್ಟಿಯ ಲಾಲ್‌ ಬಹದ್ದೂರ್‌ ಶಾಸ್ತ್ರಿ ಜಲಾಶಯಕ್ಕೆ ಕೇಸರಿ, ಬಳಿ ಹಾಗೂ ಹಸಿರು ಬಣ್ಣಗಳ ಬೆಳಕಿನ ಅಲಂಕಾರ ಮಾಡಲಾಗಿದೆ. ಜೊತೆಗೆ ಬೇರೆ ಬೇರೆ ಬಣ್ಣದ ಲೈಟಿಂಗ್‌ನಿಂದಲೂ ಅಲಂಕರಿಸಲಾಗಿದೆ.ಆಲಮಟ್ಟಿ ಜಲಾಶಯದಿಂದ ನಾರಾಯಣಪುರ ಜಲಾಶಯಕ್ಕೆ ಹರಿದು ಹೋಗುತ್ತಿರುವ ನೀರಿಗೆ ಲೈಟಿಂಗ್ ವ್ಯವಸ್ಥೆ ಮಾಡಲಾಗಿದ್ದು, ಸುಂದರ ದೃಶ್ಯ ಮೈನವಿರೇಳಿಸುವಂತಿದೆ.

Tags:

error: Content is protected !!