ಆಂದ್ರಪ್ರದೇಶದ ಶ್ರೀಶೈಲ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅಭಿಮಾನಿ.
ಸಚಿವ ಸತೀಶ್ ಜಾರಕಿಹೊಳಿ ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಲೆಂದು ವಿಶೇಷ ಪೂಜೆ ಸಲ್ಲಿಕೆ.
ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಸಾವಳಗಿ ಗ್ರಾಮದ ಉಮೇಶ ಹಾಗೂ ಕುಟುಂಬಸ್ಥರಿಂದ ವಿಶೇಷ ಇಷ್ಟಲಿಂಗ ಪೂಜೆ.
ಶ್ರಾವಣ ಮಾಸದ ಪ್ರಯುಕ್ತ ಮಲ್ಲಿಕಾರ್ಜುನ ಸ್ವಾಮಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದ ಕುಟುಂಬಸ್ಥರು.
ಸತೀಶ್ ಜಾರಕಿಹೊಳಿ ಅವರಿಗೆ ದೇವರ ಆಶೀರ್ವಾದ ಸಿಗಲಿ ಮುಂದಿನ ದಿನಗಳಲ್ಲಿ ಸಿಎಂ ಆಗಲಿ ಎಂದು ಹರಕೆ.
2028ರ ಚುನಾವಣೆಯಲ್ಲಿ ಗೆದ್ದು ಅಹಿಂದ ನಾಯಕ ಸತೀಶ ಜಾರಕಿಹೊಳಿ ಸಿಎಂ ಆಗಲಿ ಎಂದು ಹರೆಕೆ.
ಸಿಎಂ ಆಗಿ ರಾಜ್ಯದ ಜನಸೇವೆ ಮಾಡುವ ಅವಕಾಶ ಸಿಗಲಿ ಎಂದು ಪ್ರಾರ್ಥನೆ.
ಸತೀಶ ಜಾರಕಿಹೊಳಿ ಅವರ ರಾಜಕೀಯ ಭವಿಷ್ಯ ಉಜ್ವಲವಾಗಿ ಸಿಎಂ ಆಗಲಿ ಎಂದು ಹರಕೆ.

