hubbali

ಹಾಡಹಗಲೇ ಮರ್ಡರ್ : ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ.

Share

ಛೋಟಾ ಮುಂಬೈ ಹುಬ್ಬಳ್ಳಿಯಲ್ಲಿ ಹಾಡಹಗಲೇ ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಿದ ಭೀಕರ ಘಟನೆಯೊಂದು ನಡೆದಿದೆ.

ಹೌದು, ನಗರದ ಲಿಂಗರಾಜ ನಗರ ಬನಶಂಕರಿ ಬಡಾವಣೆ ಬಳಿ ನಡು ರಸ್ತೆಯಲ್ಲೇ ವ್ಯಕ್ತಿಯೊಬ್ಬರನ್ನು ಕೊಚ್ಚಿ ಕೊಲೆ ಮಾಡಲಾಗಿದೆ. ಜನರು ಇರುವ ಸ್ಥಳದಲ್ಲೇ ಈ ಕೊಲೆ ನಡೆದಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.

ಕೊಲೆಯಾದ ವ್ಯಕ್ತಿ ಯಾರು, ಕೊಲೆ ಮಾಡಿದ್ದು ಯಾರು ಎಂಬುದು ಪೊಲೀಸ್‌ ತನಿಖೆಯಿಂದ ತಿಳಿದುಬರಬೇಕಿದೆ.

Tags:

error: Content is protected !!