Belagavi

ಬೆಳಗಾವಿ ಪಾಲಿಕೆಯಲ್ಲಿ ಕನ್ನಡ ಗೊತ್ತುವಳಿ ಪ್ರಸ್ತಾವನೆ

Share

ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಕನ್ನಡ ಗೊತ್ತುವಳಿ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಸರಕಾರದಿಂದ ಮಹಾನಗರ ಪಾಲಿಕೆಗೆ ಮೇಲ್ ಬಂದಿದ್ದು ಮೇಯರ್ ಅಪ್ಪಣೆಯ ಮೇರೆಗೆ ಪರಿಷತ್ ಸಭೆಯಲ್ಲಿ ತೆದುಕೊಳ್ಳಲು ತಿಳಿಸಲಾಗುವುದು ಎಂದು ಪಾಲಿಕೆ ಆಯುಕ್ತ ಕಾರ್ತಿಕ್ ಎಂ. ಹೇಳಿದರು.

ಶುಕ್ರವಾರ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಕನ್ನಡ ಗೊತ್ತುವಳಿ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಮಹಾನಗರ ಪಾಲಿಕೆಗೆ ಮೇಲ್ ಬಂದಿದ್ದು. ಸಭೆಯ ದಿನಾಂಕ ನಿಗದಿ ಮಾಡಿಲ್ಲ. ಸಭೆಗೂ ಮುನ್ನ ಮೇಯರ್ ಅಪ್ಪಣೆ ಪಡೆದು ಸಭೆಯಲ್ಲಿ ತೆಗೆದುಕೊಳ್ಳಲು ಮನವಿ ಮಾಡಲಾಗುವುದು ಎಂದರು.

Tags:

error: Content is protected !!