ಖಾನಾಪೂರದ ಆರ್ ಎಫ್ಒ ಆಗಿ ಕಳೆದ ಮೂರು ವರ್ಷಗಳ ಕಾಲ ತನ್ನ ದಕ್ಷತೆಯಿಂದ ಸೇವೆ ಸಲ್ಲಿಸಿ ಎಲ್ಲರೊಂದಿಗೆ ಉತ್ತಮ ಬಾಂಧವ್ಯವನ್ನು ಹೊಂದಿರುವ ಶ್ರೀಕಾಂತ್ ಪಾಟೀಲರನ್ನು ಅವರ ವರ್ಗಾವಣೆ ಹಿನ್ನಲೆಯಲ್ಲಿ ಅವರನ್ನು ಆತ್ಮೀಯವಾಗಿ ಸತ್ಕರಿಸಿ ಬೆಳ್ಕೋಟ್ಟರು



ಅವರ ಈ ಮೂರು ವರ್ಷಗಳ ಸೇವಾ ಅವಧಿಯಲ್ಲಿ ಅರಣ್ಯ ರಕ್ಷಣೆ, ಪರಿಸರ ಸಂರಕ್ಷಣೆ ಜೋತೆ ಗೆ ಸಾರ್ವಜನಿಕರೊಂದಿಗೆ ಉತ್ತಮ ಬಾಂಧವ್ಯ ಬೆಳೆಸಿಕೊಂಡು ಕಾಡು ಬೆಳೆಸಿ ನಾಡು ಉಳಿಸಿ ಎಂಬ ಸಂದೇಶ ಸಾರುವ ನಿಟ್ಟಿನಲ್ಲಿ ಶ್ರೀಕಾಂತ ಪಾಟೀಲ ಅವರು ಖಾನಾಪೂರಕರ ಮನಸಿನಲ್ಲಿ ಮನೆಮಾಡಿದ ಒಬ್ಬ ಅಧಿಕಾರಿ ಇಂತಹಾ ಅಧಿಕಾರಿಗಳು ಅಪರೂಪ ಮೂರು ವರ್ಷಗಳ ಕಾಲ ರೈತರೊಂದಿಗೆ ಸಾರ್ವಜನಿಕರೊಂದಿಗೆ ಉತ್ತಮ ಸಂಪರ್ಕ ಇಟ್ಟುಕೊಂಡು ತಮ್ಮ ಇಲಾಖೆಯ ಯೋಜನೆ ಮತ್ತು ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿದ ಅಧಿಕಾರಿ ಆರ್ ಎಫ್ಒ ಶ್ರೀಕಾಂತ್ ಪಾಟೀಲ ಅವರು ಇಂತಹಾ ಅಧಿಕಾರಿಗಳು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿ ವರ್ಗಾವಣೆಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಅವರನ್ನು ಅವರ ಮುದಿನ ಸೇವಾವಧಿಗೆ ಶುಭವಾಗಲಿ ಎಂದು ಹಾರೈಕೆ ಅವರನ್ನು ಸತ್ಕರಿಸಿ ಗೌರವಿಸಲಾಯಿತು ಅರಣ್ಯ ಇಲಾಖೆಯ ಅಧಿಕಾರಿಗಳು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸಾರ್ವಜನಿಕರು ಹಾಗೂ ಅವರ ಅಭಿಮಾನಿಗಳು ಅವರನ್ನು ಸತ್ಕರಿಸಿ ಗೌರವಿಸುವ ಮೂಲಕ ಪರಿಸರ ಸಂರಕ್ಷಣೆಗೆ ಅವರು ನಡೆದುಕೊಂಡ ದಾರಿಯ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದರು.

ಅಲ್ತಾಫ್ ಎಂ ಬಸರೀಕಟ್ಟಿ
ಇನ್ ನ್ಯೂಸ್ ಖಾನಾಪೂರ
