State

ಸಿದ್ದರಾಮಯ್ಯ ಭೇಟಿಯಾದ ಡಿ.ಕೆ. ಶಿವಕುಮಾರ್; ಕಾವೇರಿ ನಿವಾಸದಲ್ಲಿ ಮಹತ್ವದ ಸಮಾಲೋಚನೆ

Share

ಸಿಎಂ ಡಿ ಕೆ ಶಿವಕುಮಾರ್ ಅವರು ನಿಕಪೂರ್ವ ಮಖ್ಯಮಂತ್ರಿ, ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯರಾದ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಮಂಗಳವಾರ ಭೇಟಿ ಮಾಡಿ ಸಮಾಲೋಚನೆ ನಡೆಸಿದರು.

ಸಚಿವ ಹೆಚ್.ಸಿ ಬಾಲಕೃಷ್ಣ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎ ಎಸ್ ಪೊನ್ನಣ್ಣ ಶಾಸಕರುಗಳಾದ ಶರತ್ ಬಚ್ಚೇಗೌಡ, ಬೇಳೂರು ಗೋಪಾಲಕೃಷ್ಣ, ಡಾ.ರಂಗನಾಥ್, ಶಿವರಾಂ ಹೆಬ್ಬಾರ್, ಎನ್ ಶ್ರೀನಿವಾಸ್, ಎಸ್ ಟಿ ಸೋಮಶೇಖರ್, ಬಿ ಶಿವಣ್ಣ, ಎಸ್ ಆರ್ ಶ್ರೀನಿವಾಸ್, ರಮೇಶ ಬಂಡಿಸಿದ್ದೇಗೌಡ, ವಿಧಾನ ಪರಿಷತ್ ಸದಸ್ಯರುಗಳಾದ ವಿನಯ್ ಕಾರ್ತಿಕ್, ಎಸ್ ರವಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Tags:

error: Content is protected !!