hubbali

ಅಪ್ರಾಪ್ತ ಬಾಲಕಿಯರಿಗೆ ಅಶ್ಲೀಲ ವಿಡಿಯೋ ತೋರಿಸಿದ ಕಾಮುಕನಿಗೆ ಚಪ್ಪಲಿ ಏಟು

Share

ಅಪ್ರಾಪ್ತ ಬಾಲಕಿಯರಿಗೆ ಅಶ್ಲೀಲ ವಿಡಿಯೋ ತೋರಿಸುತ್ತಿದ್ದ ಆರೋಪಿಗೆ ಚಪ್ಪಿಲಿ ಏಟು ಕೊಟ್ಟು ಪೊಲೀಸ್ ಠಾಣೆ ಒಪ್ಪಿಸಿದ ಘಟನೆ ಹುಬ್ಬಳ್ಳಿಯಲ್ಲಿ
ನಡೆದಿದೆ.

ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಝೀದ್ ನದಾಪ್ ಎಂಬ ಆರೋಪಿ ಅಪ್ರಾಪ್ತ ಬಾಲಕಿಗೆ ಅಶ್ಲೀಲ ವಿಡಿಯೋ ಅಸಭ್ಯವಾಗಿ ವರ್ತಿಸುತ್ತಿದ್ದ ಆರೋಪಿಗೆ ಮಹಿಳೆ ಚಪ್ಪಲಿಯಿಂದ ಥಳಿಸಿ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಗೆ ಒಪ್ಪಿಸಿದ್ದು ಆರೋಪಿ ವಿರುದ್ಧ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.

Tags:

error: Content is protected !!