Chikkodi

ನಿಯಂತ್ರಣ ತಪ್ಪಿ ಮನೆಯೊಳಗೆ ನುಗ್ಗಿದ ಟ್ರ್ಯಾಕ್ಟರ್: ಟ್ರ್ಯಾಕ್ಟರ್ ಚಾಲಕ ಹಾಗೂ ಮನೆಯವರಿಗೆ ಗಾಯ!!!

Share

ಚಿಕ್ಕೋಡಿ ನಗರದ ಇಂದಿರಾ ನಗರದಲ್ಲಿ ನಿಯಂತ್ರಣ ತಪ್ಪಿದ ಟ್ರ್ಯಾಕ್ಟರ್‌ವೊಂದು ಮನೆಯೊಳಗೆ ನುಗ್ಗಿ ಅವಘಡ ಸಂಭವಿಸಿದೆ.

ಟ್ರ್ಯಾಕ್ಟರ್ ಏಕಾಏಕಿ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಪರಿಣಾಮ, ಟ್ರ್ಯಾಕ್ಟರ್ ಚಾಲಕ ಹಾಗೂ ಮನೆಯಲ್ಲಿದ್ದ ಕೆಲವರಿಗೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯಿಂದ ಮನೆಯ ಗೋಡೆ ಹಾಗೂ ಇತರ ವಸ್ತುಗಳಿಗೆ ಹಾನಿಯಾಗಿದೆ
ಘಟನೆ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದ್ದು, ಸ್ಥಳೀಯರು ಹಾಗೂ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

Tags:

error: Content is protected !!