Banglore

ಗುರುಭವನ ಉದ್ಘಾಟನೆ: ಲಕ್ಷ್ಮೀ ಹೆಬ್ಬಾಳಕರ್ ಭಾಗಿ

Share

ಬೆಂಗಳೂರಿನ ಜಯನಗರದ ನಾಗನೂರು ಶ್ರೀ ಶಿವಬಸವ ಸ್ವಾಮೀಜಿ ಕಲ್ಯಾಣ ಕೇಂದ್ರದ ನವೀಕೃತ ‘ಗುರುಭವನ’ ಉದ್ಘಾಟನಾ ಸಮಾರಂಭದಲ್ಲಿ ಮಾಜಿ ಸಚಿವೆ, ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಭಾಗವಹಿಸಿದ್ದರು.

​ಡಂಬಳ-ಗದಗದ ಎಡೆಯೂರು ಸಂಸ್ಥಾನಮಠದ ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳ ದಿವ್ಯ ಸಾನಿಧ್ಯ ವಹಿಸಿದ್ದರು. ನಾಗನೂರು ಶ್ರೀ ರುದ್ರಾಕ್ಷಿಮಠದ ಶ್ರೀ ಡಾ. ಅಲ್ಲಮಪ್ರಭು ಮಹಾಸ್ವಾಮಿಗಳ ನೇತೃತ್ವದಲ್ಲಿ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು.

​ಸಮಾರಂಭದಲ್ಲಿ ಶಾಸಕರಾದ ಮಹಾಂತ್ರೇಶ ಕೌಜಲಗಿ, ಬಾಬಾಸಾಹೇಬ ಪಾಟೀಲ, ಪ್ರಮುಖರಾದ ಮಹಾಂತೇಶ ಬಿರಾದಾರ, ಕಲ್ಯಾಣ ಕೇಂದ್ರದ ಕಾರ್ಯದರ್ಶಿಗಳಾದ ಶಂಭು ಹಿರೇಮಠ ಸೇರಿದಂತೆ ಹಲವು ಗಣ್ಯರು ಹಾಗೂ ಭಕ್ತಾಧಿಗಳು ಉಪಸ್ಥಿತರಿದ್ದರು

Tags:

error: Content is protected !!