Khanapur

ವಿಜಯೇಂದ್ರ ಯಡಿಯೂರಪ್ಪ ಅವರನ್ನು ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದ ಮಾಜಿ ಶಾಸಕ ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಅರವಿಂದ್ ಪಾಟೀಲ್

Share

-ಖಾನಾಪೂರದ ಮಾಜಿ ಶಾಸಕ ಬಿಜೆಪಿ ಮುಖಂಡ,ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಅರವಿಂದ್ ಪಾಟೀಲರು ಯುವ ನಾಯಕತ್ವ, ಕ್ರೀಯಾ ಶೀಲ ಸಂಘಟನಾ ಚತುರ ರಾಜ್ಯ ಬಿಜೆಪಿಯನ್ನು ಯಶಸ್ವಿಯಾಗಿ ಮುನ್ನಡೆಸುತ್ತಿರುವ ವಿಜಯೇಂದ್ರ ಯಡಿಯೂರಪ್ಪ ಅವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿ ಅವರನ್ನು ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದರು ಈ ಸಂದರ್ಭದಲ್ಲಿ ಖಾನಾಪೂರ ತಾಲೂಕಿನ ಬಿಜೆಪಿ ಪಕ್ಷವನ್ನು ಸಂಘಟಿಸಲು ಕೆಲವು ಸಲಹೆ ಸೂಚನೆಗಳನ್ನು ಚರ್ಚಿಸಿ ಮುಂದಿನ ದಿನಗಳಲ್ಲಿ ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ಮಾತುಕತೆ ನಡೆಸಿದರು.

ಅಲ್ತಾಫ್ ಎಂ ಬಸರೀಕಟ್ಟಿ
ಇನ್ ನ್ಯೂಸ್ ಖಾನಾಪೂರ

Tags:

error: Content is protected !!