ಕಿತ್ತೂರು ತಾಲೂಕಿನ ಎಂ.ಕೆ. ಹುಬ್ಬಳ್ಳಿಯ ರಹಿವಾಸಿ ಹಾಗೂ ಕೆ.ಎಸ್.ಆರ್.ಟಿ. ನೌಕರ ಮುಸ್ತಫಾ ಜಾಮೀನದಾರ (50) ಅವರು ಇಂದು ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾದರು.
ಮೃತರು ತಾಯಿ, ಸಹೋದರ, ಪತ್ನಿ, ಮೂವರು ಮಕ್ಕಳು ಸೇರಿದಂತೆ ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆಯೂ ಇಂದು ಸಂಜೆ ಎಂ.ಕೆ.ಹುಬ್ಬಳ್ಳಿಯ ಸ್ಮಶಾನದಲ್ಲಿ ನೆರವೇರಲಿದೆ.
