DEATH

ಮಲ್ಲೇಶಿ ಶಂಕರ್ ಕಣಬರ್ಗಿ ನಿಧನ

Share

ಬೆಳಗಾವಿ ತಾಲೂಕಿನ ಶಿಂದೊಳ್ಳಿ ಗ್ರಾಮದ ಮಲ್ಲೇಶಿ ಶಂಕರ್ ಕಣಬರ್ಗಿ ( 48) ಅವರು
ಹೃದಯಾಘಾತದಿಂದ ನಿಧನರಾದರು.

ಮೃತರು 28 ವರ್ಷಗಳ ಕಾಲ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದ್ದರು.
ಮೃತರು ಪತ್ನಿ ಪುತ್ರ ಪುತ್ರಿ ಸೇರಿದಂತೆ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

Tags:

error: Content is protected !!